ಶಿವಮೊಗ್ಗ ಲೈವ್.ಕಾಂ | SHIMOGA NEWS | 9 MAY 2021
ರಾಗಿಗುಡ್ಡ ಸಮೀಪ ಶಾಂತಿನಗರದಲ್ಲಿ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಿಳೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ನಿರ್ಮಲಾ (39) ಆತ್ಮಹತ್ಯೆ ಮಾಡಕೊಂಡ ಮಹಿಳೆ. ಶನಿವಾರ ಮಕ್ಕಳ ಜೊತೆ ಮನೆಯಲ್ಲಿದ್ದಾಗ ನೇಣು ಬಿಗಿದುಕೊಂಡಿದ್ದಾರೆ.
ಮಕ್ಕಳನ್ನು ಕೊಠಡಿಯಲ್ಲಿ ಕೂಡಿ ಹಾಕಿ, ನಿರ್ಮಲಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]