ಶಿವಮೊಗ್ಗ ಲೈವ್.ಕಾಂ | SHIMOGA | 20 ಜನವರಿ 2020
ಯುವತಿಯೊಬ್ಬಳ ವಿಚಾರವಾಗಿ ಭಗ್ನಪ್ರೇಮಿಗಳ ನಡುವಿನ ವೈಷಮ್ಯ, ಯುವಕನೊಬ್ಬನ ಕೊಲೆಯಲ್ಲಿ ಅಂತ್ಯಗೊಂಡಿದೆ. ಶಿವಮೊಗ್ಗದ ನ್ಯೂ ಮಂಡ್ಲಿ ಸರ್ಕಲ್’ನಲ್ಲಿ ಘಟನೆ ನಡೆದಿದೆ.
ಮೊಹಮ್ಮದ್ ಅಲಿ (23) ಕೊಲೆಯಾದ ಯುವಕ. ತೋಹಿದ್ ಹತ್ಯೆ ಮಾಡಿದಾತ. ಯುವತಿಯೊಬ್ಬಳ ವಿಚಾರವಾಗಿ ಇಬ್ಬರ ನಡುವೆ ವೈಷಮ್ಯ ಬೆಳೆದಿತ್ತು. ಭಾನುವಾರ ಸಂಜೆ ಹೊಟೇಲ್ ಒಂದರ ಸಮೀಪ ಸ್ನೇಹಿತರ ಜೊತಗೆ ನಿಂತಿದ್ದ ಮೊಹಮ್ಮದ್ ಅಲಿಗೆ, ಬೈಕ್’ನಲ್ಲಿ ಬಂದ ತೋಹಿದ್, ಚಾಕು ಇರಿದಿದ್ದಾನೆ.
ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಮೊಹಮದ್ ಅಲಿಯನ್ನು ಕೂಡಲೇ ಅಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಮೊಹಮದ್ ಅಲಿ ಕೊನೆಯುಸಿರೆಳೆದಿದ್ದಾನೆ. ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
- ಅಡಿಕೆ ಧಾರಣೆ | 30 ಸೆಪ್ಟೆಂಬರ್ 2023 | ಎಲ್ಲೆಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್?
- ಅಮೀರ್ ಅಹಮದ್ ಸರ್ಕಲ್ನಲ್ಲಿ ಅಲಂಕಾರದ ವಿಚಾರದಲ್ಲಿ ಗೊಂದಲ, ಜಮಾವಣೆಯಾದ ಜನ, ಸದ್ಯ ಪರಿಸ್ಥಿತಿ ಶಾಂತ
- 314 ರೈಲು ವೇಳಾಪಟ್ಟಿ ಬದಲು, ಶಿವಮೊಗ್ಗದ ಯಾವ್ಯಾವ ರೈಲುಗಳ ಸಮಯ ಬದಲು?
- JOBS – ಶಿವಮೊಗ್ಗದ ಎರಡು ಕಡೆ ಕೆಲಸ ಖಾಲಿ ಇದೆ
- ಶಿವಮೊಗ್ಗದಲ್ಲಿ ಪ್ರತಿಭಟನೆಗಷ್ಟೆ ಸೀಮಿತವಾಯ್ತು ಬಂದ್, ನೆಹರು ರಸ್ತೆಯಲ್ಲಿ ಮಾತಿನ ಚಕಮಕಿ
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
A youth was killed by another youth over clash on a girl in New Mandli, Shimoga. Doddapete police are investigating the case.