ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIRALAKOPPA | 7 ನವೆಂಬರ್ 2019
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿರಾಳಕೊಪ್ಪದ ಆನವಟ್ಟಿ ರಸ್ತೆಯಲ್ಲಿ ಕಬ್ಬಿನ ಹಾಲು ವ್ಯಾಪಾರಿಗೆ ಹಾಡಹಗಲೇ ಚಾಕುವಿನಿಂದ ಇರಿದು, ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸೈಯದ್ ಜಾಫರ್ ಮುನ್ನಾ (26) ಹತ್ಯೆಗೀಡಾದ ಯುವಕ. ಬುಧವಾರ ಸಂಜೆ ಘಟನೆ ನಡೆದಿದೆ. ಈತನ ಕಬ್ಬಿನ ಹಾಲಿನ ಅಂಗಡಿ ಪಕ್ಕದಲ್ಲಿ ಕುಷನ್ ಅಂಗಡಿ ನಡೆಸುತ್ತಿರುವ ಜಾವೇದ್ ಬೇಗ್ (19) ಎಂಬಾತ ಈ ಕೃತ್ಯ ಎಸಗಿದ್ದಾನೆ.
ಕ್ಷುಲ್ಲಕ ಕಾರಣಕ್ಕೆ ಇಬ್ಬರ ಮಧ್ಯೆ ಜಗಳ ನಡೆದು ಅದು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. ಸ್ಥಳಕ್ಕೆ ಎಎಸ್ಪಿ ಕೆ.ಶ್ರೀನಿವಾಸುಲು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]