ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 Jan 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರ ವರ್ಗಾವಣೆಯಾಗಿದೆ. ಐಎಎಸ್ ಅಧಿಕಾರಿ ಡಾ.ಸೆಲ್ವಮಣಿ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ನಿಯೋಜಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಕೆ.ಬಿ.ಶಿವಕುಮಾರ್ ಅವರನ್ನು ವರ್ಗಾವಣೆ ಸರ್ಕಾರ ಆದೇಶ ಹೊರಡಿಸಿದೆ. ತೆರವಾದ ಸ್ಥಾನಕ್ಕೆ ಕೋಲಾರ ಜಿಲ್ಲಾಧಿಕಾರಿಯಾಗಿರುವ ಡಾ.ಸೆಲ್ವಮಣಿ ಅವರನ್ನು ವರ್ಗಾಯಿಸಲಾಗಿದೆ. ಇವತ್ತಿನಿಂದ ನೂತನ ಜಿಲ್ಲಾಧಿಕಾರಿ ಅಧಿಕಾರ ವಹಿಸಿಕೊಂಡಿದ್ದಾರೆ.