ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ರಿಯಾಯತಿ ದರದಲ್ಲಿ ಟ್ರಾಫಿಕ್ ಫೈನ್ (Traffic Fine) ಕಟ್ಟಲು ಕೊನೆಯ ದಿನವಾದ್ದರಿಂದ ಶಿವಮೊಗ್ಗದಲ್ಲಿ ಶುಕ್ರವಾರ ಜನರು ಕ್ಯೂನಲ್ಲಿ ನಿಂತು ತಡರಾತ್ರಿವರೆಗೆ ದಂಡ ಕಟ್ಟಿದ್ದಾರೆ. ಶಿವಮೊಗ್ಗ ಸಿಟಿಯ ವಿವಿಧೆಡೆ ಬೆಳಗ್ಗೆಯಿಂದಲೇ ಸಂಚಾರ ಠಾಣೆ ಪೊಲೀಸರ ಬಳಿ ಹೋಗಿ ಜನರು ದಂಡ ಪಾವತಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ದಂಡ ಕಟ್ಟಲು ಬಂದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಹಾಗಾಗಿ ಬಹುತೇಕ ಕಡೆಗಳಲ್ಲಿ ಪೊಲೀಸರು ಜನರನ್ನು ಕ್ಯೂನಲ್ಲಿ ನಿಲ್ಲಿಸಿದ್ದರು. ರಸ್ತೆಗಳು, ಸರ್ಕಲ್‌ಗಳಲ್ಲಿ ಜನರು ಕ್ಯೂನಲ್ಲಿ ನಿಂತು ಶೇ.50ರ ರಿಯಾಯಿತಿ ದರದಲ್ಲಿ ದಂಡ ಪಾವತಿಸಿದರು.
ತಡರಾತ್ರಿಯಾದರು ತಗ್ಗದ ಜನ
ಇನ್ನು, ಕೆಲಸ ಮುಗಿಸಿ ರಾತ್ರಿ ಮನೆಗೆ ಮರಳುವವರು ಪೊಲೀಸರ ಬಳಿ ದಂಡ ಪಾವತಿಸಿದ್ದಾರೆ. ಹಾಗಾಗಿ ರಾತ್ರಿ ಬಹು ಹೊತ್ತಿನ ತನಕ ಟ್ರಾಫಿಕ್ ಪೊಲೀಸು ಫೈನ್ ಹಣ ಸಂಗ್ರಹಿಸುತ್ತಲೆ ಇದ್ದರು. ಸಂಚಾರ ಠಾಣೆಗೆ ತೆರಳಿಯು ಜನರು ದಂಡದ ಮೊತ್ತ ಕಟ್ಟಿ ಬಂದಿದ್ದಾರೆ.

ಒಟ್ಟು ಸಂಗ್ರಹವಾದ ದಂಡವೆಷ್ಟು?
ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ 11,918 ಪ್ರಕರಣಗಳ ₹50,44,250 ದಂಡ ಸಂಗ್ರಹಿಸಲಾಗಿದೆ. ರಿಯಾಯಿತಿ ಘೋಷಣೆಯಾದಾಗಿನಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಸಂಗ್ರಹವಾದ ಗರಿಷ್ಠ ಮೊತ್ತ ಇದಾಗಿದೆ. ಇನ್ನು, ಆ.23 ರಿಂದ ಸೆ.12ರವರೆಗೆ 50,451 ಪ್ರಕರಣಗಳಲ್ಲಿ ಒಟ್ಟು ₹2.09 ಕೋಟಿ ದಂಡ ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯಾವ್ಯಾವ ದಿನ ಎಷ್ಟು ದಂಡ ಸಂಗ್ರಹಿಸಲಾಗಿದೆ ಎಂಬ ವಿವರ ಇಲ್ಲಿದೆ.





ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಗೆ ಮತ್ತೆ ಮಳೆ ಮುನ್ಸೂಚನೆ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ಉಷ್ಣಾಂಶ?

₹50 lakh traffic fine collected in Shimoga district
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















