ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 OCTOBER 2023
SHIMOGA : ದಸರಾ ಮತ್ತು ದೀಪಾವಳಿ ಹಬ್ಬದ ಹಿನ್ನೆಲೆ ಚರ್ಮ ವಸ್ತುಗಳ ಮೇಲೆ ಶೇ. 20ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ- ಗದ್ದೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್, ತಪ್ಪಿದ ದುರಂತ
ನೆಹರೂ ರಸ್ತೆಯ ಬಸವ ಸದನ ಕಾಂಪ್ಲೆಕ್ಸ್‌ನ ಲಿಡ್ಕರ್ ಮಳಿಗೆಯಲ್ಲಿ ಅ.18 ರಿಂದ ನ.18ರವರೆಗೆ ಚರ್ಮ ವಸ್ತುಗಳ ಮೇಲೆ ಶೇ. 20% ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಸಾರ್ವಜನಿಕರು ಈ ಅವಕಾಶ ಸದುಪಯೋಗಪಡಿಸಿಕೊಳ್ಳುವಂತೆ ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9480886268 ನ್ನು ಸಂಪರ್ಕಿಸುವುದು.
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















