ಅಡಿಕೆ ಖೇಣಿದಾರರ ಸಮಾವೇಶ | ಕಾಗೋಡು ತಿಮ್ಮಪ್ಪಗೆ ಸನ್ಮಾನ – 3 ಫಟಾಫಟ್‌ ಸುದ್ದಿಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

[su_note note_color=”#f1f1f1″ text_color=”#000000″ radius=”0″]

FATAFAT 1 NEW

[su_divider top=”no” divider_color=”#f1f1f1″ link_color=”#ffffff” size=”2″ margin=”10″]

ಅಡಿಕೆ ಖೇಣಿದಾರರ ಜಿಲ್ಲಾ ಸಮಾವೇಶ

[su_divider top=”no” divider_color=”#f1f1f1″ link_color=”#ffffff” size=”2″ margin=”10″]

ಹೊಳೆಹೊನ್ನೂರು : ಮಾ.15ರಂದು ಬೆಳಗ್ಗೆ 10ಕ್ಕೆ ಮಾರಶೆಟ್ಟಿ ಸರ್ಕಲ್‌ನಲ್ಲಿರುವ ಛತ್ರಪತಿ ಶಿವಾಜಿ ಮರಾಠ ಸಮುದಾಯ ಭವನದಲ್ಲಿ ಜಿಲ್ಲಾ ಅಡಿಕೆ (Adike) ಖೇಣಿದಾರರ ಸಮಾವೇಶ ಆಯೋಜಿಸಲಾಗಿದೆ. ಅಡಿಕೆ ಮಾರುಕಟ್ಟೆ ಸ್ಥಿರತೆ, ಹಸಿ ಅಡಿಕೆಯ ತೂಕ, ಒಣ ಅಡಿಕೆ ಕೊಡುವ ಬಗೆ, ಅಡಿಕೆ ಖೇಣಿದಾರರ ಹಿತರಕ್ಷಣೆ ಕುರಿತು ಪ್ರಮುಖ ವಿಷಯ ಚರ್ಚೆ ನಡೆಸಲಾಗುತ್ತದೆ. ಹಲವು ಪ್ರಮುಖರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಆಸಕ್ತರು 9945525878 ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.[/su_note]

NFC-Chicken-Kabab

[su_note note_color=”#f1f1f1″ text_color=”#000000″ radius=”0″]

FATAFAT NEWS 2 NEW

[su_divider top=”no” divider_color=”#f1f1f1″ link_color=”#ffffff” size=”2″ margin=”10″]

ಕಾಗೋಡು ತಿಮ್ಮಪ್ಪಗೆ ಸನ್ಮಾನ

[su_divider top=”no” divider_color=”#f1f1f1″ link_color=”#ffffff” size=”2″ margin=”10″]

Ganapathi Co Operavtive bank felicitation for Kagodu Thimmappa

ಸಾಗರ : ಒಂದೇ ದಿನ ಎರಡು ಗೌರವ ಡಾಕ್ಟರೇಟ್‌ ಗೌರವ ಪಡೆದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಗಣಪತಿ ಕೋ ಆಪರೇಟಿವ್‌ ಬ್ಯಾಂಕ್‌ ವತಿಯಿಂದ ಸನ್ಮಾನಿಸಲಾಯಿತು. ಬ್ಯಾಂಕ್‌ ಆಧ್ಯಕ್ಷ ಆರ್‌.ಶ್ರೀನಿವಾಸ್‌, ಉಪಾಧ್ಯಕ್ಷ ವಿ.ಶಂಕರ್‌, ನಿರ್ದೇಶಕರಾದ ದೇವೇಂದ್ರಪ್ಪ, ಸರಸ್ವತಿ ನಾಗರಾಜ್‌, ಕೃಷ್ಣಮೂರ್ತಿ ಭಂಡಾರಿ, ನಾರಾಯಣ ಅರಮನೆಕೇರಿ, ಗುರುಬಸವಲಿಂಗ ಸೇರಿದಂತೆ ಹಲವರು ಇದ್ದರು.[/su_note]

[su_note note_color=”#f1f1f1″ text_color=”#000000″ radius=”0″]

FATAFAT NEWS 3 NEW

[su_divider top=”no” divider_color=”#f1f1f1″ link_color=”#ffffff” size=”2″ margin=”10″]

ಎಂಟು ದಿನದ ರಂಗ ಶಿಬರಕ್ಕೆ ಚಾಲನೆ

Ranga Shibira in sagara

[su_divider top=”no” divider_color=”#f1f1f1″ link_color=”#ffffff” size=”2″ margin=”10″]

ಸಾಗರ : ಎಸ್‌.ಎನ್.‌ನಗರದ ಭೂಮಿ ರಂಗಮನೆಯಲ್ಲಿ ಎಂಟು ದಿನದ ರಂಗ ತರಬೇತಿ ಶಿಬಿರ ಹರಿವು 2025ಗೆ ರಂಗಕರ್ಮಿ ಪರಶುರಾಮ ಸೂರನಗದ್ದೆ ಚಾಲನೆ ನೀಡಿದರು. ರಂಗಕರ್ಮಿ ಸತೀಶ್‌ ಶೆಣೈ, ಸ್ಪಂದನ ತಂಡದ ಎಂ.ವಿ.ಪ್ರತಿಭಾ, ಸಾವಿತ್ರಿ ಮೂರ್ತಿ, ಶಿವಕುಮಾರ್‌ ಉಳವಿ, ಪವನ್‌ ಸೇರಿಂತೆ ಹಲವರು ಇದ್ದರು.

[su_button target=”blank” style=”flat” background=”#f1f1f1″ color=”#f20d00″ size=”16″ center=”yes” icon=”icon: quote-left” icon_color=”#f60000″][/su_button]

ರಂಗಭೂಮಿಯಲ್ಲಿ ಕಲಿಕೆಗೆ ಕೊನೆಯಿಲ್ಲ. ಪ್ರತಿ ಕಲಾವಿದ, ತಂತ್ರಜ್ಞರು ಪ್ರತಿ ಪ್ರಯೋಗ, ಪ್ರದರ್ಶನದಿಂದ ಕಲಿಯುವುದು ಸಾಕಷ್ಟು ಇರಲಿದೆ. ಇಂತಹ ಶಿಬಿರಗಳಿಂದ ಹೊಸ ತಲೆಮಾರು ರಂಗಭೂಮಿಯಲ್ಲಿ ಸಕ್ರಿಯಗೊಳ್ಳಲು ಪ್ರೋತ್ಸಾಹ ನೀಡುತ್ತದೆ.

 – ಪರಶುರಾಮ ಸೂರನಗದ್ದೆ, ರಂಗಕರ್ಮಿ[/su_note]

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಮನ್ಮಥನ ಪ್ರತಿಷ್ಠಾಪನೆ, ಎಲ್ಲೆಲ್ಲಿ? ಹೇಗಿದೆ ಹೋಳಿ ಹಬ್ಬದ ಸಿದ್ಧತೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 14, 2025

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment