ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ನೋಂದಣಿ ಮಾಡಿಸದಿದ್ದರೆ ಆಸ್ಪತ್ರೆ, ವೈದ್ಯರ ವಿರುದ್ಧ ಕೇಸ್
SHIMOGA : ಆಯುಷ್ ವೈದ್ಯಕೀಯ ಚಿಕಿತ್ಸಾ ಪದ್ಧತಿಗಳಲ್ಲಿ ಸೇವೆ ನೀಡುತ್ತಿರುವ ಖಾಸಗಿ ಆಸ್ಪತ್ರೆಗಳು ಕೆಪಿಎಂಇ 2007ರ ಅಧಿನಿಯಮದಡಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡದೆ ಅಥವಾ ನವೀಕರಿಸದೆ ಆಯುಷ್ ಚಿಕಿತ್ಸೆ ನೀಡುತ್ತಿದ್ದಲ್ಲಿ ಆಸ್ಪತ್ರೆ, ವೈದ್ಯರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗೆ https://kpme.karnataka.gov.in ವೆಬ್‌ಸೈಟ್ ವೀಕ್ಷಿಸಬಹುದು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ಸಿ.ಎ.ಹಿರೇಮಠ ತಿಳಿಸಿದ್ದಾರೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422