ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭೂನಷ್ಟ ಪರಿಹಾರ ನಿಗದಿಗೆ ಫೆ.21ರಂದು ಸಭೆ

SAGARA : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದ ಉಳ್ಳೂರು ಸರ್ವೆ ನಂ. 25,26,29,30,31,33,35, 36,37,38, ಶಿರಗುಪ್ಪೆ ಸರ್ವೆ ನಂ.: 1,3,7,8,15,16,17,18,19,20,21,33,50,58,60,70,71,72, 73,74,75,76,77,78,79,80,81,82,84,85,86,89,91,92,93,97 ಹಾಗೂ ನಾರಗೋಡು ಸರ್ವೆ ನಂ.: 7,8,12,13,14,15,16,17,18,19,20,21,24,25,26,29,30,32,33,34,35,47,49 ಜಮೀನುಗಳಲ್ಲಿ 110 ಕೆ.ವಿ. ವಿದ್ಯುತ್ ಮಾರ್ಗವು ಹಾದು ಹೋಗಲಿದೆ. ಆದ್ದರಿಂದ ಗೋಪುರದ ತಳಪಾಯ ಹಾಗೂ 110 ಕೆ.ವಿ ಮಾರ್ಗ ಕಾರಿಡಾರ್ ಪರಿಹಾರ ನಿಗದಿಪಡಿಸಲು ಫೆ. 21 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿದೆ. ಭೂನಷ್ಟ ಭಾದಿತರು ತಪ್ಪದೆ ಸಭೆಗೆ ಹಾಜರಾಗುವಂತೆ ಕವಿಪ್ರನಿಯ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ
LATEST NEWS
- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

- ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

- ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

About The Editor
ನಿತಿನ್ ಆರ್.ಕೈದೊಟ್ಲು

















