ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಆಗಸ್ಟ್ 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದ ಹೆಚ್.ಎಸ್.ಬಾಲಾಜಿ ಅವರನ್ನು NSUI ವಿದ್ಯಾರ್ಥಿ ಸಂಘಟನೆಯ ರಾಜ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಈವರೆಗೂ NSUI ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಅಧ್ಯಕ್ಷರಾಗಿ ಬಾಲಾಜಿ ಜವಾಬ್ದಾರಿ ನಿಭಾಯಿಸಿದ್ದರು. ಈಗ ಸಂಘಟನೆಯ ಪ್ರಮುಖ ಜವಾಬ್ದಾರಿ ವಹಿಸಲಾಗಿದೆ ಎಂದು NSUI ನಗರ ಅಧ್ಯಕ್ಷ ವಿಜಯ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200