ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 24 AUGUST 2023
ಚಕ್ರವರ್ತಿ ಸೂಲಿಬೆಲೆ ವಿರುದ್ಧ ಮಹಿಳೆ ದೂರು
SHIMOGA : ಫೇಸ್ಬುಕ್ನಲ್ಲಿ (Facebook) ಅವಹೇಳನ ಮಾಡಿದ ಆರೋಪ ಸಂಬಂಧ ಚಕ್ರವರ್ತಿ ಸೂಲಿಬೆಲೆ (Chakravathi Sulibele) ವಿರುದ್ಧ ಮಹಿಳೆಯೊಬ್ಬರು (Woman) ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕೆಪಿಸಿಸಿ ಸಾಮಾಜಿಕ ಜಲಾತಾಣ ವಿಭಾಗದ ಸೌಗಂಧಿಕಾ.ಎಸ್.ಆರ್ ಅವರಿಗೆ ವೈಯಕ್ತಿಕ ತೇಜೋವಧೆ ಮಾಡಲಾಗಿದೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ. ಈ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆಯರೊಂದಿಗೆ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಇದನ್ನೂ ಓದಿ – ನಿಧಿ ಆಸೆ, ಬೆಂಗಳೂರಿನ ವ್ಯಕ್ತಿಗೆ ಶಿವಮೊಗ್ಗದಲ್ಲಿ ಲಕ್ಷ ಲಕ್ಷ ರೂ. ವಂಚನೆ, ಹೇಗಾಯ್ತು ಮೋಸ?
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಎನ್ಇಪಿ ರದ್ದು ವಿರುದ್ಧ ಪ್ರತಿಭಟನೆ
SHIMOGA : ಹೊಸ ಶಿಕ್ಷಣ ನೀತಿ (NEP) ರದ್ದುಗೊಳಿಸಿ ರಾಜ್ಯ
ಇದನ್ನೂ ಓದಿ – ಹೊಳೆಹೊನ್ನೂರು ಗಾಂಧಿ ಪ್ರತಿಮೆ ಧ್ವಂಸ ಕೇಸ್, ಚಿತ್ರದುರ್ಗದ ಇಬ್ಬರು ಅರೆಸ್ಟ್, ಆರೋಪಿಗಳ ಹಿನ್ನೆಲೆ ಏನು?
ಪಾಲಿಕೆ ವತಿಯಿಂದ ಕೊಟ್ಟಿಗೆ ತೆರವು ಕಾರ್ಯಾಚರಣೆ
SHIMOGA : ಮಹಾನಗರ ಪಾಲಿಕೆ (Mahanagara Palike) ಜಾಗದಲ್ಲಿ ಅರಣ್ಯ ಇಲಾಖೆ ನಿವೃತ್ತ