ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ನೀರಿನ ಕಂದಾಯ ಪಾವತಿಗೆ ವಿಶೇಷ ಕೌಂಟರ್
SHIMOGA : ನೀರಿನ ಕಂದಾಯ ಮತ್ತು ಬಾಕಿ ಕಂದಾಯ ಪಾವತಿಗೆ ಫೆ.11ರಂದು ನಗರದ ವಿವಿಧೆಡೆ ವಿಶೇಷ ಕೌಂಟರ್‌ಗಳನ್ನು ತೆರೆಯಲಾಗುತ್ತದೆ. ಸಾರ್ವಜನಿಕರು ಅಲ್ಲಿ ನೀರಿನ ಕಂದಾಯ ಪಾವತಿಸಬಹುದು ಎಂದು ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಶೋಕನಗರ ನಂದಿನಿ ಬೂತ್ ಪೊಲೀಸ್ ಕ್ವಾಟ್ರಸ್ ಹತ್ತಿರ, ಗಾಂಧೀನಗರ ಪಾರ್ಕ್ ಹತ್ತಿರ, ಕಾಶೀಪುರ ಕೆನರಾ ಬ್ಯಾಂಕ್ ಎದುರು, ಚಿಕ್ಕಲ್ ಶಿವನ ಪಾರ್ಕ್ ಹತ್ತಿರ ಮತ್ತು ರಾಮಣ್ಣ ಶ್ರೇಷ್ಠಿ ಪಾರ್ಕ್ ಹತ್ತಿರ ವಿಶೇಷ ಕೌಂಟರ್‌ಗಳನ್ನು ತೆರೆಯಲಾಗುತ್ತದೆ ಎಂದು ತಿಳಿಸಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ ⇓