ವಿದ್ಯುತ್‌ ದರ ಪರಿಷ್ಕರಣಕ್ಕೆ ಜನರಿಂದ ಅಭಿಪ್ರಾಯ ಸಂಗ್ರಹ | ನೀರಿನ ಕಂದಾಯಕ್ಕೆ ವಿಶೇಷ ಕೌಂಟರ್‌ – ಫಟಾಫಟ್‌ ನ್ಯೂಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FATAFAT-NEWS-BAND.webp

ವಿದ್ಯುತ್‌ ದರ ಪರಿಷ್ಕರಣೆಗೆ ಸಾರ್ವಜನಿಕ ವಿಚಾರಣೆ

Mescom-office-in-Shimoga

SHIMOGA : ವಿದ್ಯುಚ್ಛಕ್ತಿ ದರ ಪರಿಷ್ಕರಣೆಗಾಗಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಮೆಸ್ಕಾಂ ಅರ್ಜಿ ಸಲ್ಲಿಸಿದೆ. ಈ ಹಿನ್ನಲೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲು ಫೆ.12ರಂದು ಆಯೋಗವು ‘ಸಾರ್ವಜನಿಕ ವಿಚಾರಣೆ’ಯನ್ನು ಆಯೋಜಿಸಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಮೆಸ್ಕಾಂ ಕಾರ್ಪೊರೇಟ್ ಕಛೇರಿ ಸಭಾಂಗಣ, ಮೆಸ್ಕಾಂ ಭವನ, ಬಿಜೈ, ಮಂಗಳೂರು ಇಲ್ಲಿ ಸಭೆ ನಡೆಸಲಿದೆ. ಆಸಕ್ತರು ವಿಚಾರಣೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ ⇓

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment