ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ವಿದ್ಯುತ್ ದರ ಪರಿಷ್ಕರಣೆಗೆ ಸಾರ್ವಜನಿಕ ವಿಚಾರಣೆ
SHIMOGA : ವಿದ್ಯುಚ್ಛಕ್ತಿ ದರ ಪರಿಷ್ಕರಣೆಗಾಗಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಮೆಸ್ಕಾಂ ಅರ್ಜಿ ಸಲ್ಲಿಸಿದೆ. ಈ ಹಿನ್ನಲೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲು ಫೆ.12ರಂದು ಆಯೋಗವು ‘ಸಾರ್ವಜನಿಕ ವಿಚಾರಣೆ’ಯನ್ನು ಆಯೋಜಿಸಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಮೆಸ್ಕಾಂ ಕಾರ್ಪೊರೇಟ್ ಕಛೇರಿ ಸಭಾಂಗಣ, ಮೆಸ್ಕಾಂ ಭವನ, ಬಿಜೈ, ಮಂಗಳೂರು ಇಲ್ಲಿ ಸಭೆ ನಡೆಸಲಿದೆ. ಆಸಕ್ತರು ವಿಚಾರಣೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ ⇓
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422