ವಿದ್ಯುತ್‌ ದರ ಪರಿಷ್ಕರಣಕ್ಕೆ ಜನರಿಂದ ಅಭಿಪ್ರಾಯ ಸಂಗ್ರಹ | ನೀರಿನ ಕಂದಾಯಕ್ಕೆ ವಿಶೇಷ ಕೌಂಟರ್‌ – ಫಟಾಫಟ್‌ ನ್ಯೂಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FATAFAT-NEWS-BAND.webp

ಕರ್ನಾಟಕದ ಅನುದಾನ ಕೂಡಲೆ ಬಿಡುಗಡೆ ಮಾಡಬೇಕು

cpi-protest-in-shimoga

SHIMOGA : ರಾಜ್ಯಗಳ ಮೇಲೆ ಒಕ್ಕೂಟ ಸರ್ಕಾರದ ಹಸ್ತಕ್ಷೇಪ ನಿಲ್ಲಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯಗಳು ತಮ್ಮ ತೆರಿಗೆ ಹಾಗೂ ಸಂಪನ್ಮೂಲಗಳ ಪಾಲು ಪಡೆಯುವಲ್ಲಿ ಒಕ್ಕೂಟ ಸರ್ಕಾರ ಅಡ್ಡಿಯಾಗಬಾರದು. ಈ ಹಿನ್ನಲೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಬರಬೇಕಾದ ಅನುದಾನವನ್ನು ಕೂಡಲೆ ಬಿಡುಗಡೆ ಮಾಡಬೇಕು. ಬರ ಪರಿಹಾರ ನೀಡಬೇಕು. ತನ್ನ ಮನಸ್ಸಿಗೆ ತೋಚಿದಂತೆ ರಾಜ್ಯ ಸರ್ಕಾರಗಳು ಸಾಲ ಪಡೆಯುವುದನ್ನು ನಿಲ್ಲಿಸಬೇಕು. ಕೇಂದ್ರ ಪ್ರಾಯೋಜಿತ ಯೋಜನೆಗಳು ರಾಜ್ಯಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಒಕ್ಕೂಟ ಸರ್ಕಾರ ಮಧ್ಯಪ್ರವೇಶ ಮಾಡಬಾರದು ಎಂದು ಆಗ್ರಹಿಸಿದರು. ಮುಖಂಡರಾದ ಎಂ.ನಾರಾಯಣ, ಕೆ.ಪ್ರಭಾಕರನ್, ಎಂ. ಅನಂತರಾಮ್, ಕೆ.ಮಂಜಣ್ಣ, ತುಳಸೀಪ್ರಭ, ಜಾರ್ಜ್ ಸಲ್ಡಾನಾ, ಅಬ್ದುಲ್ ಸುಭಾನ್, ರೇಣುಕಮ್ಮ, ಮುನಿರಾಜು ಇದ್ದರು.

ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ ⇓

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment