ಹಸಿವು ಮುಕ್ತ ದೇಶ ಯೋಜನೆಗೆ ಒತ್ತಾಯ | ಹಕ್ಕು ಪತ್ರಕ್ಕಾಗಿ ಡಿಸಿ ಕಚೇರಿ ಮುಂದೆ ಆಗ್ರಹ – 3 ಫಟಾಫಟ್‌ ನ್ಯೂಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FATAFAT-NEWS-BAND.webp

‘ಹಸಿವು ಮುಕ್ತ ದೇಶ ಸ್ಥಾಪನೆಗೆ ಯೋಜನೆ ರೂಪಿಸಿ’

fatafat-hasivu-mukta-desha.

SHIMOGA : ಹಸಿವು ಮುಕ್ತ ಭಾರತ ಸ್ಥಾಪನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯೋಜನೆ ರೂಪಿಸಬೇಕು ಎಂದು ಆಗ್ರಹಿಸಿ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್‌.ಗೌಡ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರ ಹಸಿವು ಮುಕ್ತ  ಭಾರತ ನಿರ್ಮಾಣಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಸ್ಥಳೀಯ ಸಂಸ್ಥೆಗಳು ಮತ್ತು ಸರ್ಕಾರೇತರ ಸಂಸ್ಥೆಗಳ ಮೂಲಕ ಗಂಜಿ ಕೇಂದ್ರಗಳನ್ನು ತೆರೆದು ನಿರ್ಗತಿಕರಿಗೆ ಊಟದ ವ್ಯವಸ್ಥೆ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ ⇓

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment