ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
‘ಹಸಿವು ಮುಕ್ತ ದೇಶ ಸ್ಥಾಪನೆಗೆ ಯೋಜನೆ ರೂಪಿಸಿ’
SHIMOGA : ಹಸಿವು ಮುಕ್ತ ಭಾರತ ಸ್ಥಾಪನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯೋಜನೆ ರೂಪಿಸಬೇಕು ಎಂದು ಆಗ್ರಹಿಸಿ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್.ಗೌಡ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರ ಹಸಿವು ಮುಕ್ತ ಭಾರತ ನಿರ್ಮಾಣಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಸ್ಥಳೀಯ ಸಂಸ್ಥೆಗಳು ಮತ್ತು ಸರ್ಕಾರೇತರ ಸಂಸ್ಥೆಗಳ ಮೂಲಕ ಗಂಜಿ ಕೇಂದ್ರಗಳನ್ನು ತೆರೆದು ನಿರ್ಗತಿಕರಿಗೆ ಊಟದ ವ್ಯವಸ್ಥೆ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ ⇓
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |