ಹಸಿವು ಮುಕ್ತ ದೇಶ ಯೋಜನೆಗೆ ಒತ್ತಾಯ | ಹಕ್ಕು ಪತ್ರಕ್ಕಾಗಿ ಡಿಸಿ ಕಚೇರಿ ಮುಂದೆ ಆಗ್ರಹ – 3 ಫಟಾಫಟ್‌ ನ್ಯೂಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FATAFAT-NEWS-BAND.webp

ಕೂಡಲೇ ಹಕ್ಕುಪತ್ರ ನೀಡಬೇಕು

fatafat-hakku-patra-protest.

SHIMOGA : ಅರಣ್ಯ ಹಕ್ಕು ಕಾಯ್ದೆ ಜಾರಿಗೆ ಬಂದು 18 ವರ್ಷಗಳಾದರೂ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕು ಪತ್ರ ನೀಡುತ್ತಿಲ್ಲ. ಕೂಡಲೇ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿ ಸೊರಬ ತಾಲೂಕು ಬೊಮ್ಮನಹಳ್ಳಿ ರೈತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ 3 ಲಕ್ಷ ರೈತರ ಅರ್ಜಿ ಕಾನೂನು ಬಾಹಿರ ವಜಾ ಮಾಡಲಾಗಿತ್ತು. ಈ ನಡೆ ಸಿಂಧುವಲ್ಲ ಎಂದು ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದರು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಸುಪ್ರೀಂ ಕೋರ್ಟ್ ಆದೇಶದಂತೆ ಅರಣ್ಯ ಹಕ್ಕು ಕಾಯ್ದೆ ಉಲ್ಲಂಘನೆ ಎಂದು ಮತ್ತೆ ಕೆಲವು ಅರ್ಜಿಗಳನ್ನು ವಜಾಗೊಳಿಸಲಾಯಿತು ಎಂದು ದೂರಿದರು. ಪ್ರತಿಭಟನೆಯಲ್ಲಿ ಪ್ರಮುಖರಾದ ತೀ.ನಾ. ಶ್ರೀನಿವಾಸ್, ಸಂತೋಷ್, ಕೃಷ್ಣಪ್ಪ ದ್ಯಾವಪ್ಪ, ಮಂಜಪ್ಪ, ದತ್ತಪ್ಪ ಚಿನ್ನಪ್ಪ, ನಾರಾಯಣ್, ನಾಗರಾಜ್ ಮತ್ತಿತರರು ಇದ್ದರು.

ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ ⇓

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment