ಹಸಿವು ಮುಕ್ತ ದೇಶ ಯೋಜನೆಗೆ ಒತ್ತಾಯ | ಹಕ್ಕು ಪತ್ರಕ್ಕಾಗಿ ಡಿಸಿ ಕಚೇರಿ ಮುಂದೆ ಆಗ್ರಹ – 3 ಫಟಾಫಟ್‌ ನ್ಯೂಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FATAFAT-NEWS-BAND.webp

‘ಐದಾರು ಪಟ್ಟು ಹೆಚ್ಚು ದರಕ್ಕೆ ವಸ್ತುಗಳ ಖರೀದಿʼ

fatafat-congress-press-meet

SHIMOGA : ಸಮಾಜ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಸಿರುವ ಅಧಿಕಾರಿಗಳನ್ನು ಕೂಡಲೆ ಸೇವೆಯಿಂದ ವಜಾಗೊಳಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್‌ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಆರ್.ಶಿವಣ್ಣ ಆಗ್ರಹಿಸಿದರು. ಇಲಾಖೆಯ ಕೆಲವು ಅಧಿಕಾರಿಗಳು ತಮ್ಮದೇ ಸಂಸ್ಥೆ ಸ್ಥಾಪಿಸಿ, ಅದಕ್ಕೆ ಗುತ್ತಿಗೆ ನೀಡಿ, ಐದಾರು ಪಟ್ಟು ಹೆಚ್ಚು ದರಕ್ಕೆ ವಸ್ತುಗಳನ್ನು ಖರೀದಿಸಿದ್ದಾರೆ. ಈ ಹಿನ್ನೆಲೆ ಭ್ರಷ್ಟಾಚಾರ ನಡೆಸಿದ ಅಧಿಕಾರಿಗಳನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು. ಪ್ರಮುಖರಾದ ಹಾಲೇಶ್‌ ಬಾಬು, ಅಣ್ಣಪ್ಪ, ಸೂಲಯ್ಯ, ತಿಪ್ಪೇಸ್ವಾಮಿ, ಪಡುವಳ್ಳಿ ಹರ್ಷೇಂದ್ರ ಕುಮಾರ್‌ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿ ಇದ್ದರು.

ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ ⇓

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment