ಶಿವಮೊಗ್ಗ ಲೈವ್
ಫೆ.13ರಂದು ಭದ್ರಾವತಿ ಬಜೆಟ್
(ಈ ಸುದ್ದಿಯನ್ನು ಇನ್ನು 16 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಭದ್ರಾವತಿ: ನಗರಸಭೆಯ ಪ್ರಸಕ್ತ ಸಾಲಿನ ಆಯವ್ಯಯ ಮಂಡನೆಯು ಅಧ್ಯಕ್ಷೆ ಲತಾ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಫೆ. 13ರಂದು ನಡೆಯಲಿದೆ. ಬೆಳಿಗ್ಗೆ 11ಕ್ಕೆ ನಗರಸಭೆ ಸಭಾಂಗಣದಲ್ಲಿ ಆಯವ್ಯಯ ಮಂಡನೆ ನಡೆಯಲಿದೆ. ಸಭೆ ಯಶಸ್ವಿಗೊಳಿಸುವಂತೆ ಆಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಕೋರಿದ್ದಾರೆ.
ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ ⇓
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
