ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರದಲ್ಲಿ ಅವ್ವ ಮಹಿಳಾ ಸಂತೆ

ಸಾಗರ: ಜೀವನ್ಮುಖಿ ಹಾಗೂ ಚರಕ ಸಂಸ್ಥೆಯು ಎಸ್‌ಪಿಎಂ ರಸ್ತೆಯಲ್ಲಿರುವ ಚರಕ ಅಂಗಡಿಯಲ್ಲಿ ಫೆ. 10ರಂದು ಮಧ್ಯಾಹ್ನ 3 ರಿಂದ ರಾತ್ರಿ 9ರವರೆಗೆ ‘ಅವ್ವ’ ಮಹಿಳಾ ಸಂತೆ ಆಯೋಜಿಸಲಾಗಿದೆ. ಮಹಿಳೆಯರೇ ಸಿದ್ಧಪಡಿಸಿರುವ ವಿವಿಧ ಕರಕುಶಲ ವಸ್ತುಗಳ, ತಿಂಡಿ ತಿನಿಸು, ಆಹಾರದ ಪ್ರದರ್ಶನ ಹಾಗೂ ಮಾರಾಟ ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ: 63638 85215 ಸಂಪರ್ಕಿಸಬಹುದು.
ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ ⇓
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





