ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದಲ್ಲಿ ಬಂಟರ ಭವನ ಉದ್ಘಾಟನೆಗೆ ದಿನಾಂಕ ನಿಗದಿ

SHIMOGA : ನಗರ ಗೋಪಾಲಗೌಡ ಬಡಾವಣೆಯ ನೂರು ಅಡಿ ರಸ್ತೆಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಬಂಟರ ಭವನ ನಿರ್ಮಿಸಲಾಗಿದೆ. ಫೆ.10ರಂದು ಸಂಜೆ 4 ಗಂಟೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭವನವನ್ನು ಉದ್ಘಾಟಿಸಲಿದ್ದಾರೆ. ಭೋಜನಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಭಾ ಕಾರ್ಯಕ್ರಮವನ್ನು ಸಂಸದ ಬಿ.ವೈ.ರಾಘವೇಂದ್ರ, ದಾನಿಗಳ ಫೋಟೊ ಗ್ಯಾಲರಿಯನ್ನು ಬೆಂಗಳೂರಿನ ಎಂಆರ್‌ಜಿ ಗ್ರೂಪ್‌ನ ಕೆ.ಪ್ರಕಾಶ್ ಶೆಟ್ಟಿ, ಆಡಳಿತ ಕಚೇರಿಯನ್ನು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಉದ್ಘಾಟಿಸಿದ್ದಾರೆ ಎಂದು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಡಾ ಎ.ಸತೀಶ್ ಕುಮಾರ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇದನ್ನೂ ಓದಿ – ವಿದ್ಯುತ್ ದರ ಪರಿಷ್ಕರಣಕ್ಕೆ ಜನರಿಂದ ಅಭಿಪ್ರಾಯ ಸಂಗ್ರಹ | ನೀರಿನ ಕಂದಾಯಕ್ಕೆ ವಿಶೇಷ ಕೌಂಟರ್ – ಫಟಾಫಟ್ ನ್ಯೂಸ್
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





