ಶಿವಮೊಗ್ಗದಲ್ಲಿ ಮಿನಿಸ್ಟರ್‌ ಟೂರ್‌ | ಗುರುಗಳ ಬಂಧನಕ್ಕೆ ಮುಸ್ಲಿಮರು ಗರಂ | ಗೋಪಿ ವೃತ್ತದಲ್ಲಿ ಇಷ್ಟಲಿಂಗ ಪೂಜೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FATAFAT-NEWS-BAND.webp

ಮೀಸಲಾತಿಗಾಗಿ ಗೋಪಿ ಸರ್ಕಲ್‌ನಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ

fatafat-ishtalinga-pooje

SHIMOGA : ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಫೆ.14ರಂದು ಶಿವಮೊಗ್ಗದ ಗೋಪಿ ಸರ್ಕಲ್‌ನಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ ನೆರವೇರಿಸಲಾಗುತ್ತದೆ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ಹಿಂದಿ ಸರ್ಕಾರ 2ಡಿ ಮೀಸಲಾತಿ ಘೋಷಿಸಿತ್ತು. ಚುನಾವಣೆ ಸಂದರ್ಭವಾಗಿದ್ದರಿಂದ ನೀತಿ ಸಂಹಿತೆ ಅಡ್ಡಿಯಾಗಿ ಮೀಸಲಾತಿ ಜಾರಿಗೆ ಬರಲಿಲ್ಲ. ಸಿದ್ದರಾಮಯ್ಯ ಸರ್ಕಾರ ಮೀಸಲಾತಿ ಘೋಷಿಸಬೇಕು ಎಂದು ಆಗ್ರಹಿಸಿದರು.

ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ ⇓

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 9, 2024

Leave a Comment