ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಮಲೆನಾಡು ಗಿಡ್ಡ ತಳಿ ರಕ್ಷಣೆಗೆ ಒತ್ತು
ಸಾಗರ : ಜೋಸೆಫ್ ನಗರ ಬಡಾವಣೆಯಲ್ಲಿ ಚೈತನ್ಯ ರೂರಲ್ ಡೆವಲಪ್ ಮೆಂಟ್ ಸೊಸೈಟಿಯ ಮಲೆನಾಡು ಗಿಡ್ಡ ರೈತ ಉತ್ಪಾದಕರ ಕಂಪೆನಿಯ ಆಡಳಿತ ಕಚೇರಿಯನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಿದರು. ಬಳಿಕ ಮಾತನಾಡಿ, ಮಲೆನಾಡು ಗಿಡ್ಡ ಎಂಬುದು ವಿಶಿಷ್ಟ ಗೋವಿನ ತಳಿಯಾಗಿದ್ದು, ಅದರ ರಕ್ಷಣೆಗೆ ಒತ್ತು ನೀಡುವ ಅಗತ್ಯವಿದೆ ಎಂದು ತಿಳಿಸಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.
LATEST NEWS
- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

- ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

- ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















