SHIMOGA NEWS – ಲೋಕಸಭೆ ಚುನಾವಣೆಗೆ ಸಂಘಟನೆ ಶುರು | ಶಿವಮೊಗ್ಗದ ತಾಪಮಾನ | ಇಲ್ಲಿದೆ ಟಾಪ್‌ 10 ಸುದ್ದಿಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FATAFAT-NEWS-BAND.webp

ಲೋಕಸಭೆ ಚುನಾವಣೆಗೆ ಪಕ್ಷ ಸಂಘಟನೆ

Fatafat 9ಶಿವಮೊಗ್ಗ : ರಾಜ್ಯ ಬಿಜೆಪಿ ನಾಯಕರ ಆದೇಶದಂತೆ ಬಿಜೆಪಿ ಜಿಲ್ಲಾ ಮೋರ್ಚಾ ಅಧ್ಯಕ್ಷ, ಮಂಡಲ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಎದುರಿಸಲು ಪಕ್ಷ ಸಂಘಟನೆಗೆ ಶಕ್ತಿ ತುಂಬಲಾಗುತ್ತಿದೆ. ಜಿಲ್ಲೆಯಲ್ಲಿ ಪ್ರತಿ ಬೂತ್ ಮಟ್ಟದಲ್ಲಿ ಗೋಡೆ ಬರಹಕ್ಕೆ ಒತ್ತು ನೀಡಲು ಖಾಸಗಿ ಸ್ಥಳಗಳ ಮಾಲೀಕರ ಬಳಿ ಚರ್ಚಿಸಲಾಗಿದೆ. ಗೋಡೆ ಬರಹ ಕಾರ್ಯಕ್ರಮ ಜ.30 ರಿಂದ ಜಾರಿಗೊಳ್ಳಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 29, 2024

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

Leave a Comment