SHIMOGA NEWS – ಲೋಕಸಭೆ ಚುನಾವಣೆಗೆ ಸಂಘಟನೆ ಶುರು | ಶಿವಮೊಗ್ಗದ ತಾಪಮಾನ | ಇಲ್ಲಿದೆ ಟಾಪ್‌ 10 ಸುದ್ದಿಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FATAFAT-NEWS-BAND.webp

ಜಿಂಕೆ ಪ್ರತಿಮೆ ಬಿದ್ದು ಬಾಲಕಿ ಸಾವು

FATAFAT-NEWS-1ಶಿವಮೊಗ್ಗ : ಮುದ್ದಿನಕೊಪ್ಪದ ಟ್ರೀ ಪಾರ್ಕ್‌ನಲ್ಲಿ ಸಿಮೆಂಟ್‌ ಜಿಂಕೆ ಪ್ರತಿಮೆ ಬಿದ್ದು ಆರು ವರ್ಷ ಬಾಲಕಿ ಸಾವು. ಶಿವಮೊಗ್ಗದ ನಿವಾಸಿ ಸಮೀಕ್ಷಾ (6) ಮೃತ ಬಾಲಕಿ. ಪೋಷಕರ ಜೊತೆಗೆ ಸಮೀಕ್ಷಾ ಟ್ರೀ ಪಾರ್ಕ್‌ಗೆ ಆಗಮಿಸಿದ್ದಳು. ಜಿಂಕೆ ಪ್ರತಿಮೆ ಬಳಿ ಆಟವಾಡುವಾಗ ಘಟನೆ ಸಂಭವಿಸಿದೆ. ಕೂಡಲೆ ಸಮೀಕ್ಷಾಳನ್ನು ಮೆಗ್ಗಾನ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಘಟನೆ ಸಂಬಂಧ ಕುಂಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 29, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment