| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
![]()
‘ಕಳೆದ ಕಾಲ, ನಡೆದ ದೂರ’ ಬಿಡುಗಡೆ
ಶಿವಮೊಗ್ಗ : ಸಿಟಿಜನ್ಸ್ ಫೋರಂ, ಮಲ್ಟಿಪರ್ಪಸ್ ಸೋಷಿಯಲ್ ಸರ್ವಿಸ್ ಜಿಲ್ಲಾ ಸೊಸೈಟಿ, ಪೀಪಲ್ಸ್ ಲಾಯರ್ಸ್ ಗಿಲ್ಡ್ ಸಹಯೋಗದಲ್ಲಿ ಇಲ್ಲಿನ ವಕೀಲರ ಭವನದಲ್ಲಿ ಭಾನುವಾರ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್ ಅವರ ‘ಕಳೆದ ಕಾಲ, ನಡೆದ ದೂರ’ ಕೃತಿಯನ್ನು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಬಿಡುಗಡೆ ಮಾಡಿದರು. ಯುವ ಜನತೆ ಉದ್ಯೋಗ ಪಡೆದ ನಂತರ ಓದುವ ಹವ್ಯಾಸ ಮರೆತಿದ್ದಾರೆ. ಜೀವನದ ಯಶಸ್ಸಿಗೆ ಓದು ಬಹಳ ಮುಖ್ಯ. ಆದ್ದರಿಂದ ಓದುವ ಅಭ್ಯಾಸ ರೂಢಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()