SHIMOGA NEWS – ಲೋಕಸಭೆ ಚುನಾವಣೆಗೆ ಸಂಘಟನೆ ಶುರು | ಶಿವಮೊಗ್ಗದ ತಾಪಮಾನ | ಇಲ್ಲಿದೆ ಟಾಪ್‌ 10 ಸುದ್ದಿಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FATAFAT-NEWS-BAND.webp

ಸಿರಿಧಾನ್ಯಗಳು ಪೋಷಕಾಂಶಗಳ ಸಿರಿಸಂಪತ್ತು

Fatafat7ಶಿಕಾರಿಪುರ : ಸಿರಿಧಾನ್ಯಗಳು ಪೋಷಕಾಂಶಗಳ ಸಿರಿಸಂಪತ್ತು. ಅವುಗಳನ್ನು ಬೆಳೆಯಲು ರೈತರು ಆದ್ಯತೆ ನೀಡಬೇಕು ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಆರ್.ಸಿ. ಜಗದೀಶ್ ಸಲಹೆ ನೀಡಿದರು. ಚುರ್ಚಿಗುಂಡಿ ಗ್ರಾಮದಲ್ಲಿ ರೈತರಲ್ಲಿ ಸಿರಿಧಾನ್ಯಗಳ ಮಹತ್ವದ ಅರಿವು ಮೂಡಿಸಲು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಇರುವಕ್ಕಿ, ಕೃಷಿ ನಿರ್ದೇಶನಾಲಯ, ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ ಇರುವಕ್ಕಿ, ಭಾರತೀಯ ಸಿರಿಧಾನ್ಯಗಳ ಸಂಶೋಧನಾ ಸಂಸ್ಥೆ ಹೈದರಾಬಾದ್‌ ಹಾಗೂ ಸಂಗಮೇಶ್ವರ ರೈತ ಉತ್ಪಾದಕರ ಸಹಕಾರ ಸಂಘ ಚುರ್ಚಿಗುಂಡಿ ಆಶ್ರಯದಲ್ಲಿ ನಡೆದ ಸಿರಿಧಾನ್ಯಗಳ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 29, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment