ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಕಾನೂನು ಬಾಹಿರ ಕೆಲಸ ಮಾಡಿದರೆ ಶಿಕ್ಷೆ
ಸೊರಬ : ತಾಲೂಕು ಕಚೇರಿಯಲ್ಲಿ ಜಿಲ್ಲಾ ಲೋಕಾಯುಕ್ತ ಪೊಲೀಸರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಇದೆ ವೇಳೆ ಮಾತನಾಡಿದ ಲೋಕಾಯುಕ್ತ ಇನ್ಸ್ಪೆಕ್ಟರ್ ಹೆಚ್.ಎಸ್.ಸುರೇಶ್, ಒತ್ತಡಕ್ಕೆ ಮಣಿದು ಕಾನೂನು ಬಾಹಿರವಾಗಿ ಸರ್ಕಾರಿ ಕೆಲಸ ಮಾಡಿಕೊಟ್ಟರೆ ಅಧಿಕಾರಿಗಳು ಶಿಕ್ಷೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422