SHIMOGA NEWS – ಜಿಲ್ಲೆಯ ಟಾಪ್‌ 10 ಸುದ್ದಿಗಳು, ಎಲ್ಲೆಲ್ಲಿ? ಏನೇನಾಯ್ತು? 2 ನಿಮಿಷದಲ್ಲಿ ಕಂಪ್ಲೀಟ್‌ ನ್ಯೂಸ್‌

FATAFAT-NEWS-BAND.webp

ಕಾನೂನು ಬಾಹಿರ ಕೆಲಸ ಮಾಡಿದರೆ ಶಿಕ್ಷೆ

Fatafat8ಸೊರಬ : ತಾಲೂಕು ಕಚೇರಿಯಲ್ಲಿ ಜಿಲ್ಲಾ ಲೋಕಾಯುಕ್ತ ಪೊಲೀಸರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಇದೆ ವೇಳೆ ಮಾತನಾಡಿದ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಹೆಚ್‌.ಎಸ್.ಸುರೇಶ್‌, ಒತ್ತಡಕ್ಕೆ ಮಣಿದು ಕಾನೂನು ಬಾಹಿರವಾಗಿ ಸರ್ಕಾರಿ ಕೆಲಸ ಮಾಡಿಕೊಟ್ಟರೆ ಅಧಿಕಾರಿಗಳು ಶಿಕ್ಷೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment