SHIMOGA NEWS – ಜಿಲ್ಲೆಯ ಟಾಪ್‌ 10 ಸುದ್ದಿಗಳು, ಎಲ್ಲೆಲ್ಲಿ? ಏನೇನಾಯ್ತು? 2 ನಿಮಿಷದಲ್ಲಿ ಕಂಪ್ಲೀಟ್‌ ನ್ಯೂಸ್‌

FATAFAT-NEWS-BAND.webp

ಸುಲಿಗೆ, ಕಳ್ಳತನ, ಇಬ್ಬರು ಅರೆಸ್ಟ್‌

Fatafat 9ಕ್ರೈಮ್‌ ನ್ಯೂಸ್‌ : ಸುಲಿಗೆ, ಮನೆ ಕಳ್ಳತನ, ದ್ವಿಚಕ್ರ ವಾಹನ ಕಳ್ಳತನ ಪ್ರಕರಣದ ತನಿಖೆ ನಡೆಸಿದ ತುಂಗಾ ನಗರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮಹಮದ್‌ ತಬರಕ್‌ ಉಲ್ಲಾ (22), ಸೈಯದ್‌ ಹುಸೇನ್‌ (23) ಬಂಧಿತರು. ಇವರಿಂದ 5.92 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಮೊಬೈಲ್‌ಗಳು, ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment