ಭದ್ರಾವತಿ ಆಕಾಶವಾಣಿಯಲ್ಲಿ ತಾತ್ಕಾಲಿಕ ಉದ್ಘೋಷಕರ ಹುದ್ದೆ
ಉದ್ಯೋಗ ಸುದ್ದಿ : ಭದ್ರಾವತಿ ಆಕಾಶವಾಣಿಯಲ್ಲಿ ತಾತ್ಕಾಲಿಕ ಉದ್ಘೋಷಕರ (Announcer) ಅಗತ್ಯವಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 50 ವರ್ಷ ವಯೋಮಿತಿ, ಪದವಿ ಹೊಂದಿರಬೇಕು, ಭದ್ರಾವತಿ ಮತ್ತು ಶಿವಮೊಗ್ಗ ನಗರದ ವಾಸಿಗಳಿಗೆ ಹೆಚ್ಚಿನ ಆದ್ಯತೆ. ಕನ್ನಡ ಭಾಷೆ ಸ್ಪಷ್ಟ ಉಚ್ಛಾರಣೆ, ಸಾಹಿತ್ಯ, ಸಂಗೀತ, ಕಲೆ, ಸಂಸ್ಕೃತಿಗಳ ಪರಿಜ್ಞಾನ, ದೈನಂದಿನ ಆಗುಹೋಗುಗಳ ತಿಳಿವಳಿಕೆ ಅಗತ್ಯ. ಇಂಗ್ಲೀಷ್ ಭಾಷೆ, ಕಂಪ್ಯೂಟರ್ ಜ್ಞಾನ ಬೇಕು ಎಂದು ತಿಳಿಸಲಾಗಿದೆ. ಅರ್ಜಿಗಳನ್ನು ಕಚೇರಿಯಲ್ಲಿ ಪಡೆಯಬಹುದು. ಅಥವಾ https://sites.google.com/view/akashavanibhadravathi ಈ ಲಿಂಕ್‌ನಲ್ಲಿ ಪಡೆಯಬಹುದಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು







