SHIMOGA NEWS – ಜಿಲ್ಲೆಯ ಟಾಪ್‌ 10 ಸುದ್ದಿಗಳು, ಎಲ್ಲೆಲ್ಲಿ? ಏನೇನಾಯ್ತು? 2 ನಿಮಿಷದಲ್ಲಿ ಕಂಪ್ಲೀಟ್‌ ನ್ಯೂಸ್‌

FATAFAT-NEWS-BAND.webp

ಭದ್ರಾವತಿ ಆಕಾಶವಾಣಿಯಲ್ಲಿ ತಾತ್ಕಾಲಿಕ ಉದ್ಘೋಷಕರ ಹುದ್ದೆ

Fatafat 10ಉದ್ಯೋಗ ಸುದ್ದಿ : ಭದ್ರಾವತಿ ಆಕಾಶವಾಣಿಯಲ್ಲಿ ತಾತ್ಕಾಲಿಕ ಉದ್ಘೋಷಕರ (Announcer) ಅಗತ್ಯವಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 50 ವರ್ಷ ವಯೋಮಿತಿ, ಪದವಿ ಹೊಂದಿರಬೇಕು, ಭದ್ರಾವತಿ ಮತ್ತು ಶಿವಮೊಗ್ಗ ನಗರದ ವಾಸಿಗಳಿಗೆ ಹೆಚ್ಚಿನ ಆದ್ಯತೆ. ಕನ್ನಡ ಭಾಷೆ ಸ್ಪಷ್ಟ ಉಚ್ಛಾರಣೆ, ಸಾಹಿತ್ಯ, ಸಂಗೀತ, ಕಲೆ, ಸಂಸ್ಕೃತಿಗಳ ಪರಿಜ್ಞಾನ, ದೈನಂದಿನ ಆಗುಹೋಗುಗಳ ತಿಳಿವಳಿಕೆ ಅಗತ್ಯ. ಇಂಗ್ಲೀಷ್‌ ಭಾಷೆ, ಕಂಪ್ಯೂಟರ್‌ ಜ್ಞಾನ ಬೇಕು ಎಂದು ತಿಳಿಸಲಾಗಿದೆ. ಅರ್ಜಿಗಳನ್ನು ಕಚೇರಿಯಲ್ಲಿ ಪಡೆಯಬಹುದು. ಅಥವಾ https://sites.google.com/view/akashavanibhadravathi ಈ ಲಿಂಕ್‌ನಲ್ಲಿ ಪಡೆಯಬಹುದಾಗಿದೆ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment