SHIMOGA NEWS – ಜಿಲ್ಲೆಯ ಟಾಪ್‌ 10 ಸುದ್ದಿಗಳು, ಎಲ್ಲೆಲ್ಲಿ? ಏನೇನಾಯ್ತು? 2 ನಿಮಿಷದಲ್ಲಿ ಕಂಪ್ಲೀಟ್‌ ನ್ಯೂಸ್‌

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

FATAFAT-NEWS-BAND.webp

ಶಾಮನೂರು ಶಿವಶಂಕರಪ್ಪಗೆ ಗುರುಬಸವಶ್ರೀ ಪ್ರಶಸ್ತಿ

FATAFAT-NEWS-1ಶಿವಮೊಗ್ಗ : ಬೆಕ್ಕಿನ ಕಲ್ಮಠದ ಗುರುಬಸವ ಭವನದಲ್ಲಿ ಜ.25 ಮತ್ತು 26ರಂದು ಶ್ರೀ ಗುರುಬಸವ ಮಹಾಸ್ವಾಮಿಯವರ 112ನೇ ಪುಣ್ಯ ಸ್ಮರಣೋತ್ಸವ, ಶರಣ ಸಾಹಿತ್ಯ ಸಮ್ಮೇಳನ, ಭಾವೈಕ್ಯ ಸಮ್ಮೇಳನ ಆಯೋಜಿಸಲಾಗಿದೆ. ಜ.25ರಂದು ಬೆಳಗ್ಗೆ ವಚನ ಗಾಯನ ಸ್ಪರ್ಧೆ, ವಚನ ಕಂಠಪಾಠ ಸ್ಪರ್ಧೆ ನಡೆಯಲಿದೆ. ಸಂಜೆ ಸಾಹಿತ್ಯ ಸಮ್ಮೇಳನ, ಅಲ್ಲಮಪ್ರಭು, ಅಕ್ಕಮಹಾದೇವಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಜ.26ರಂದು ಭಾವೈಕ್ಯ ಸಮ್ಮೇಳನ ನಡೆಯಲಿದೆ. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೆ ಗುರುಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಬೆಕ್ಕಿನ ಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ತಿಳಿಸಿದ್ದಾರೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment