ಶಿವಮೊಗ್ಗದಲ್ಲಿ ಅಸ್ಸಾಂ ಸಿಎಂ ವಿರುದ್ಧ ಆಕ್ರೋಶ
ಶಿವಮೊಗ್ಗ : ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ನ್ಯಾಯ ಯಾತ್ರೆಗೆ ತಡೆಯೊಡ್ಡಿದ ಅಸ್ಸಾಂ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾಸ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಕಚೇರಿಯಿಂದ ಮಹಾವೀರ ವೃತ್ತದವರೆಗೆ ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು ಅಸ್ಸಾಂ ಸರ್ಕಾರ, ಸಿಎಂ ಹಿಮಂತ್ ಬಿಸ್ವಾಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು







