SHIMOGA NEWS – ಜಿಲ್ಲೆಯ ಟಾಪ್‌ 10 ಸುದ್ದಿಗಳು, ಎಲ್ಲೆಲ್ಲಿ? ಏನೇನಾಯ್ತು? 2 ನಿಮಿಷದಲ್ಲಿ ಕಂಪ್ಲೀಟ್‌ ನ್ಯೂಸ್‌

FATAFAT-NEWS-BAND.webp

ಶಿವಮೊಗ್ಗದಲ್ಲಿ ಅಸ್ಸಾಂ ಸಿಎಂ ವಿರುದ್ಧ ಆಕ್ರೋಶ

FATAFAT-NEWS-2ಶಿವಮೊಗ್ಗ : ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೊ ನ್ಯಾಯ ಯಾತ್ರೆಗೆ ತಡೆಯೊಡ್ಡಿದ ಅಸ್ಸಾಂ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಅಸ್ಸಾಂ ಮುಖ್ಯಮಂತ್ರಿ ಹಿಮಂತ್‌ ಬಿಸ್ವಾಸ್‌ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್‌ ಕಚೇರಿಯಿಂದ ಮಹಾವೀರ ವೃತ್ತದವರೆಗೆ ಕಾಂಗ್ರೆಸ್‌ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಮುಖಂಡರು ಅಸ್ಸಾಂ ಸರ್ಕಾರ, ಸಿಎಂ ಹಿಮಂತ್‌ ಬಿಸ್ವಾಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment