ಕನ್ನಡದ ಪೂಜಾರಿಗೆ ಸರ್ಕಾರದಿಂದ ಅವಮಾನ
ಶಿವಮೊಗ್ಗ : ಕನ್ನಡದ ಪೂಜಾರಿ ಎಂದು ಖ್ಯಾತರಾಗಿರುವ ಚಿಕ್ಕಮಗಳೂರಿನ ಕೋದಂಡರಾಮ ದೇವಸ್ಥಾನದ ಅರ್ಚಕ ಹಿರೇಮಗಳೂರು ಕಣ್ಣನ್ ಅವರ ವೇತನ ಕಡಿತ ಮಾಡುವ ನೊಟೀಸ್ ನೀಡುವ ಮೂಲಕ ರಾಜ್ಯ ಸರ್ಕಾರ ಹುದ್ದು ಮೀರಿದೆ. ದೇಗುಲದ ಆದಾಯದಲ್ಲಿ ಕೊರತೆಯಾಗಿರುವುದಕ್ಕೆ ವೇತನವನ್ನು 7500ರ ಬದಲಿಗೆ 4500 ರೂ.ಗೆ ಇಳಿಸಿದೆ. ಕಳೆದ ಹತ್ತು ವರ್ಷದಲ್ಲಿ ಪಡೆದ ಹೆಚ್ಚಿನ ಸಂಬಳ 4.74 ಲಕ್ಷ ರೂ.ವನ್ನು ಸರ್ಕಾರಕ್ಕೆ ಮರು ಪಾವತಿಸಬೇಕು ಎಂದು ನೊಟೀಸ್ ನೀಡಿರುವುದು ಕನ್ನಡದ ಪೂಜಾರಿಗೆ ಮಾಡಿರುವ ಅವಮಾನ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200