ರೈತ ಸಂಘದಲ್ಲಿ ಶಿವಮೂರ್ತಿ ಸ್ಮರಣೆ
ಶಿವಮೊಗ್ಗ : ಈಚೆಗೆ ನಿಧನರಾದ ರೈತ ಸಂಘದ ಜಿಲ್ಲಾಧ್ಯಕ್ಷ ಎಸ್.ಶಿವಮೂರ್ತಿ ಅವರಿಗೆ ರೈತ ಸಂಘದ ಜಿಲ್ಲಾ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಅವರು ಮಾತನಾಡಿ, ರೈತ ಚಳವಳಿಯ ಎಲ್ಲ ಹೋರಾಟಗಳಲ್ಲಿ ಎಸ್.ಶಿವಮೂರ್ತಿ ಸಕ್ರಿಯರಾಗಿದ್ದರು. ರೈತರು, ಜನರಿಗೆ ಸ್ಪಂದಿಸುತ್ತಿದ್ದ ರೀತಿ ಪ್ರಶಂಸನೀಯವಾಗಿತ್ತು ಎಂದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು







