SHIMOGA NEWS – ಜಿಲ್ಲೆಯ ಟಾಪ್‌ 10 ಸುದ್ದಿಗಳು, ಎಲ್ಲೆಲ್ಲಿ? ಏನೇನಾಯ್ತು? 2 ನಿಮಿಷದಲ್ಲಿ ಕಂಪ್ಲೀಟ್‌ ನ್ಯೂಸ್‌

FATAFAT-NEWS-BAND.webp

ರೈತ ಸಂಘದಲ್ಲಿ ಶಿವಮೂರ್ತಿ ಸ್ಮರಣೆ

Fatafat 3ಶಿವಮೊಗ್ಗ : ಈಚೆಗೆ ನಿಧನರಾದ ರೈತ ಸಂಘದ ಜಿಲ್ಲಾಧ್ಯಕ್ಷ ಎಸ್‌.ಶಿವಮೂರ್ತಿ ಅವರಿಗೆ ರೈತ ಸಂಘದ ಜಿಲ್ಲಾ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ರಾಜ್ಯಾಧ್ಯಕ್ಷ ಹೆಚ್‌.ಆರ್.ಬಸವರಾಜಪ್ಪ ಅವರು ಮಾತನಾಡಿ, ರೈತ ಚಳವಳಿಯ ಎಲ್ಲ ಹೋರಾಟಗಳಲ್ಲಿ ಎಸ್‌.ಶಿವಮೂರ್ತಿ ಸಕ್ರಿಯರಾಗಿದ್ದರು. ರೈತರು, ಜನರಿಗೆ ಸ್ಪಂದಿಸುತ್ತಿದ್ದ ರೀತಿ ಪ್ರಶಂಸನೀಯವಾಗಿತ್ತು ಎಂದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment