SHIMOGA NEWS – ಜಿಲ್ಲೆಯ ಟಾಪ್‌ 10 ಸುದ್ದಿಗಳು, ಎಲ್ಲೆಲ್ಲಿ? ಏನೇನಾಯ್ತು? 2 ನಿಮಿಷದಲ್ಲಿ ಕಂಪ್ಲೀಟ್‌ ನ್ಯೂಸ್‌

FATAFAT-NEWS-BAND.webp

ಭದ್ರಾವತಿ ನಗರಸಭೆಗೆ ನೂತನ ಅಧ್ಯಕ್ಷೆ

Fatafat5ಭದ್ರಾವತಿ : ನಗರಸಭೆ ನೂತನ ಅಧ್ಯಕ್ಷೆಯಾಗಿ 34ನೇ ವಾರ್ಡ್‌ನ ಲತಾ ಚಂದ್ರಶೇಖರ್‌ ಆಯ್ಕೆಯಾಗಿದ್ದಾರೆ. ಶೃತಿ ವಸಂತಕುಮಾರ್‌ ಅವರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಆದರೆ ಲತಾ ಚಂದ್ರಶೇಖರ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷೆಗೆ ಶಾಸಕ ಬಿ.ಕೆ.ಸಂಗಮೇಶ್ವರ್‌, ನಗರಸಭೆ ಸದಸ್ಯರು ಅಭಿನಂದನೆ ಸಲ್ಲಿಸಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment