ಐಪಿ ಸೆಟ್‌ಗೆ ಹೆಚ್ಚುವರಿ ವಿದ್ಯುತ್ ಕೊಡಿ
ಹೊಳೆಹೊನ್ನೂರು : ಭದ್ರಾ ನಾಲೆಗಳಿಗೆ ನೀರು ಹರಿಸುತ್ತಿದ್ದರು ಕೊನೆಯ ಭಾಗಕ್ಕೆ ನೀರು ತಲುಪುತ್ತಿಲ್ಲ. ಆದ್ದರಿಂದ ತೋಟಗಳಿಗೆ ವಿವಿಧ ಮೂಲಗಳಿಂದ ನೀರು ಹರಿಸಲು ಅನುಕೂಲ ಆಗುವಂತೆ ಐಪಿ ಸೆಟ್‌ಗಳಿಗೆ ಹೆಚ್ಚುವರಿ ವಿದ್ಯುತ್ ನೀಡಿ ಎಂದು ಎಮ್ಮೆಹಟ್ಟಿ ಭಾಗದ ನಾಲೆ ಅಂಚಿನ ರೈತರು ಹೊಳೆಹೊನ್ನೂರು ಮೆಸ್ಕಾಂ ಎಇಇ ಬಳಿ ಮನವಿ ಸಲ್ಲಿಸಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು







