SHIMOGA NEWS – ಜಿಲ್ಲೆಯ ಟಾಪ್‌ 10 ಸುದ್ದಿಗಳು, ಎಲ್ಲೆಲ್ಲಿ? ಏನೇನಾಯ್ತು? 2 ನಿಮಿಷದಲ್ಲಿ ಕಂಪ್ಲೀಟ್‌ ನ್ಯೂಸ್‌

FATAFAT-NEWS-BAND.webp

ಸಾಗರ ಬಿಜೆಪಿ ಕಚೇರಿಯಲ್ಲಿ ದೀಪೋತ್ಸವ

Fatafat7ಸಾಗರ : ಅಯೋಧ್ಯೆಯಲ್ಲಿ ‍ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಬಿಜೆಪಿ ಕಚೇರಿಯಲ್ಲಿ ದೀಪೋತ್ಸವ ಕಾರ್ಯಕ್ರಮ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಡಿ.ಟಿ.ಮೇಘರಾಜ್‌ ಮಾತನಾಡಿ, ಪ್ರಾಣ ಪ್ರತಿಷ್ಠೆ ದಿನದಂದು ರಾಜ್ಯ ಸರ್ಕಾರ ರಜೆ ಘೋಷಣೆ ಮಾಡದೆ ಪವಿತ್ರ ಕಾರ್ಯವನ್ನು ಕಣ್ತುಂಬಿಕೊಳ್ಳಲು ರಾಮ ಭಕ್ತರನ್ನು ಅವಕಾಶ ವಂಚಿತರನ್ನಾಗಿ ಮಾಡಿದೆ ಎಂದು ಆರೋಪಿಸಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment