ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಅಮೃತಮಯಿ ಅಭಿನಂದನಾ ಸಮಾರಂಭ
ಶಿವಮೊಗ್ಗ : ವಿಧಾನಪರಿಷತ್ ಸದಸ್ಯ, ಉದ್ಯಮಿ ಎಸ್.ರುದ್ರೇಗೌಡ ಅವರಿಗೆ ಜನವರಿ 27 ರಂದು ‘ಅಮೃತಮಯಿ’ ಶೀರ್ಷಿಕೆಯಡಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅವರ ಬದುಕು-ಸಾಧನೆ ಕುರಿತ ‘ದಿ ಐರನ್ ಮ್ಯಾನ್’ ಪುಸ್ತಕ ಬಿಡುಗಡೆ ಮಾಡಲಾಗುತ್ತದೆ. ಅಂದು ಸಂಜೆ ಸರ್ಜಿ ಕನ್ವೆನ್ಷನ್ ಹಾಲ್ ಪಕ್ಕದಲ್ಲಿರುವ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಭಿನಂದನಾ ಸಮಿತಿಯ ಗೌರವಾಧ್ಯಕ್ಷ, ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






