ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಬೆಕ್ಕುಗಳ ಪ್ರದರ್ಶನ
ಶಿವಮೊಗ್ಗ : ಗೇಟ್ ವೇ ಕ್ಯಾಟ್ ಕ್ಲಬ್ ವತಿಯಿಂದ ಜ.28ರಂದು ನಗರದ ಸೇಕ್ರೆಡ್ ಹಾರ್ಟ್ ಚರ್ಚ್ ಸಮುದಾಯ ಭವನದಲ್ಲಿ ರಾಜ್ಯಮಟ್ಟದ ಬೆಕ್ಕುಗಳ ಪ್ರದರ್ಶನ ಮತ್ತು ಸ್ಪರ್ಧೆ ಆಯೋಜಿಸಲಾಗಿದೆ ಎಂದು ಕ್ಲಬ್ ಅಧ್ಯಕ್ಷ ಮೊಹಮ್ಮದ್ ಅದ್ನಾನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ವಿವಿಧ ತಳಿಯ ನೂರಾರು ಬೆಕ್ಕುಗಳು ಪ್ರದರ್ಶನದಲ್ಲಿ ಭಾಗವಹಿಸಲಿವೆ. ಬೆಕ್ಕುಗಳ ಆರೋಗ್ಯ ತಪಾಸಣೆ, ವಿವಿಧ ತರಬೇತಿ ನೀಡಲಾಗುತ್ತದೆ ಎಂದು ತಿಳಿಸಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






