SHIMOGA NEWS – ಜಿಲ್ಲೆಯ ಟಾಪ್‌ 10 ಸುದ್ದಿಗಳು, ಎಲ್ಲೆಲ್ಲಿ? ಏನೇನಾಯ್ತು? 2 ನಿಮಿಷದಲ್ಲಿ ಕಂಪ್ಲೀಟ್‌ ನ್ಯೂಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FATAFAT-NEWS-BAND.webp

ರೈತರು ಋಣಮುಕ್ತರಾಗಲು ಅವಕಾಶ

Fatafat 9ಶಿವಮೊಗ್ಗ : ಪ್ಯಾಕ್ಸ್‌, ಲ್ಯಾಂಪ್ಸ್‌, ಡಿಸಿಸಿ ಹಾಗೂ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ಗಳಿಂದ ಕೃಷಿ ಸಾಲ ಪಡೆದು ಸುಸ್ತಿದಾರರಾದ ರೈತರು ಋಣಮುಕ್ತರಾಗಲು ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲ ಪಡೆದು 2023ನೇ ಡಿಸೆಂಬರ್‌ 31ಕ್ಕೆ ಸುಸ್ತಿಯಾಗಿರುವ ರೈತರಿಗೆ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment