ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಹೆಚ್ಚುವರಿ ರಕ್ಷಣಾಧಿಕಾರಿಗೆ ರಾಷ್ಟ್ರಪತಿ ಪದಕ
ಶಿವಮೊಗ್ಗ : ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿರುವ ಪ್ರಶಂಸನೀಯ ಸೇವೆಗಾಗಿ 2024ನೇ ಸಾಲಿನ ಗಣರಾಜ್ಯೋತ್ಸವ ನಿಮಿತ್ತ ನೀಡಲಾಗುವ ರಾಷ್ಟ್ರಪತಿಗಳ ಪೊಲೀಸ್ ಶ್ಲಾಘನೀಯ ಸೇವಾ ಪದಕಕ್ಕೆ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ ಆಯ್ಕೆಯಾಗಿದ್ದಾರೆ. 1994ರಲ್ಲಿ ಪೊಲೀಸ್ ಉಪ ನಿರೀಕ್ಷಕರಾಗಿ ಸೇವೆಗೆ ಸೇರಿದ್ದರು. ಪೊಲೀಸ್ ನಿರೀಕ್ಷಕರಾಗಿ, ಉಪಾಧೀಕ್ಷಕರಾಗಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






