ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ನಾ.ಡಿಸೋಜಾ, ಶಿವಲಿಂಗಪ್ಪಗೆ ಪ್ರಶಸ್ತಿ
ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಬಸವ, ಚೌಡಯ್ಯ, ಪಂಪ ಸೇರಿ 21 ರಾಷ್ಟ್ರೀಯ ಮತ್ತು ರಾಜ್ಯ ಪ್ರಶಸ್ತಿಗಳನ್ನು ಘೋಷಿಸಿದೆ. ಸಾಹಿತ್ಯ ಮತ್ತು ನಾಟಕ ಪ್ರಶಸ್ತಿ ವಿಭಾಗದಲ್ಲಿ ನಾ.ಡಿಸೋಜಾ ಅವರಿಗೆ ಪಂಪ ಪ್ರಶಸ್ತಿ, ಸಂಗೀತಾ, ನೃತ್ಯ ಪ್ರಶಸ್ತಿ ವಿಭಾಗದಲ್ಲಿ ಶಿವಮೊಗ್ಗದ ಎನ್.ಬಿ.ಶಿವಲಿಂಗಪ್ಪ ಅವರಿಗೆ ಸಂತ ಶಿಶುನಾಳ ಷರೀಫ ಪ್ರಶಸ್ತಿ ಘೋಷಿಸಲಾಗಿದೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






