SHIMOGA NEWS – ಜಿಲ್ಲೆಯ ಟಾಪ್‌ 10 ಸುದ್ದಿಗಳು, ಎಲ್ಲೆಲ್ಲಿ? ಏನೇನಾಯ್ತು? 2 ನಿಮಿಷದಲ್ಲಿ ಕಂಪ್ಲೀಟ್‌ ನ್ಯೂಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FATAFAT-NEWS-BAND.webp

ಕಸಾಯಿಖಾನೆ ಬಂದ್‌ಗೆ ಒತ್ತಾಯ

Fatafat 3ಭದ್ರಾವತಿ : ನಗರದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಕಸಾಯಿಖಾನೆ ಮತ್ತು ಅಕ್ರಮ ಗೋಮಾಂಸಗಳ ಹೋಟೇಲ್‌ಗಳನ್ನು ಬಂದ್‌ ಮಾಡಬೇಕು ಎಂದು ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ನಗರಸಭೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾ ಸಂಚಾಲಕ ದೇವರಾಜ್‌ ಅರಳಿಹಳ್ಳಿ, ಉಮೇಶ್‌ ಗೌಡ, ಮೇಘರಾಜ್‌ ಸೇರಿದಂತೆ ಹಲವರು ಇದ್ದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment