ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿಕಾರಿಪುರ ಟಿಎಪಿಸಿಎಂಎಸ್‌ಗೆ ನೂತನ ಅಧ್ಯಕ್ಷ
ಶಿಕಾರಿಪುರ : ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ನೂತನ ಅಧ್ಯಕ್ಷರಾಗಿ ಎ.ಬಿ.ಸುಧೀರ್ ಮಾರವಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ‘ಅಧ್ಯಕ್ಷ ಪದವಿ ಅಧಿಕಾರವಲ್ಲ. ಇದೊಂದು ಜವಾಬ್ದಾರಿ. ರೈತ ಸಮುದಾಯಕ್ಕೆ ಅನುಕೂಲ ಆಗುವಂತೆ ಜವಾಬ್ದಾರಿ ನಿಭಾಯಿಸುತ್ತೇನೆʼ ಎಂದು ಸುಧೀರ್ ಮಾರವಳ್ಳಿ ತಿಳಿಸಿದ್ದಾರೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






