ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಚಂದ್ರಗುತ್ತಿ ದೇವಸ್ಥಾನದಲ್ಲಿ ಬನದ ಹುಣ್ಣಿಮೆ
ಸೊರಬ : ಪುರಾಣ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬಾ ದೇವಸ್ಥಾನದಲ್ಲಿ ಬನದ ಹುಣ್ಣಿಮೆ ಪ್ರಯುಕ್ತ ದೊಡ್ಡ ಸಂಖ್ಯೆಯ ಭಕ್ತರು ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಕ್ಷೇತ್ರಕ್ಕೆ ಭೇಟಿ ನೀಡಿದ್ದ ಭಕ್ತರು ದೇವಿಯ ರೂಪದ ಮೂರ್ತಿಯನ್ನು ತಲೆ ಮೇಲೆ ಹೊತ್ತು ಸಾಗಿದರು. ಪರಿವಾರ ದೇವರುಗಳಾದ ಕಾಲಭೈರವ, ನಾಗದೇವತೆ, ಮಾತಂಗಿ, ಪರಶುರಾಮ, ತ್ರಿಶೂಲದ ಭೈರಪ್ಪಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






